ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ವೈದ್ಯರ ದಿನದಂದು ವೈದ್ಯರಿಗೆ ಶುಭ ಕೋರಿದ ಪ್ರಧಾನ ಮಂತ್ರಿ

Posted On: 01 JUL 2022 9:23AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವೈದ್ಯರ ದಿನದಂದು ವೈದ್ಯರಿಗೆ ಶುಭಾಶಯ ಕೋರಿದ್ದಾರೆ ಮತ್ತು ಜೀವಗಳನ್ನು ಉಳಿಸುವಲ್ಲಿ ಮತ್ತು ಭೂಮಿಯನ್ನು ಆರೋಗ್ಯಕರವಾಗಿಸುವಲ್ಲಿ ಅವರ ಪ್ರಮುಖ ಪಾತ್ರವನ್ನು ಒಪ್ಪಿಕೊಂಡಿದ್ದಾರೆ.

 

ಈ ಸಂಬಂಧ ಪ್ರಧಾನಮಂತ್ರಿ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:

 

"ಜೀವಗಳನ್ನು ಉಳಿಸುವಲ್ಲಿ ಮತ್ತು ನಮ್ಮ ಗ್ರಹವನ್ನು ಆರೋಗ್ಯಕರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಎಲ್ಲಾ ಕಠಿಣ ಪರಿಶ್ರಮಿ ವೈದ್ಯರಿಗೆ ವೈದ್ಯರ ದಿನದ ಶುಭಾಶಯಗಳು." ಎಂದಿದ್ದಾರೆ.

 

*******(Release ID: 1838624) Visitor Counter : 48