ಪ್ರಧಾನ ಮಂತ್ರಿಯವರ ಕಛೇರಿ
ಸಿಎ ದಿನದ ಅಂಗವಾಗಿ ಎಲ್ಲ ಚಾರ್ಟೆರ್ಡ್ ಅಕೌಂಟೆಂಟ್ ಗಳಿಗೆ ಶುಭ ಕೋರಿದ ಪ್ರಧಾನಿ
प्रविष्टि तिथि:
01 JUL 2022 9:46AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಾರ್ಟೆರ್ಡ್ ಅಕೌಂಟೆಂಟ್ ಗಳ ದಿನದ ಅಂಗವಾಗಿ ಎಲ್ಲ ಲೆಕ್ಕ ಪರಿಶೋಧಕರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ವಿಡಿಯೋವನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಆರ್ಥಿಕ ವಲಯದಲ್ಲಿ ಚಾರ್ಟೆರ್ಡ್ ಅಕೌಂಟೆಂಟ್ ಗಳ ಪ್ರಾಂಮುಖ್ಯತೆ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ನಮ್ಮ ಆರ್ಥಿಕತೆಯಲ್ಲಿ ಚಾರ್ಟೆರ್ಡ್ ಅಕೌಂಟೆಂಟ್ ಗಳು ಪ್ರಮುಖ ಪಾತ್ರವನ್ನು ವಹಿಸುತ್ತಾರೆ. ಸಿಎ ದಿನವಾದ ಇಂದು ಎಲ್ಲ ಚಾರ್ಟೆರ್ಡ್ ಅಕೌಂಟೆಂಟ್ ಗಳಿಗೆ ಶುಭ ಕೋರುತ್ತೇನೆ. ಅವರು ಆರ್ಥಿಕತೆಯ ಮತ್ತಷ್ಟು ಬೆಳವಣಿಗೆಗೆ ಮತ್ತು ಪಾರದರ್ಶಕತೆಗೆ ಶ್ರಮಿಸುತ್ತಿರಲಿ’’.
********
(रिलीज़ आईडी: 1838634)
आगंतुक पटल : 198
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Assamese
,
Manipuri
,
Bengali
,
Punjabi
,
Gujarati
,
Odia
,
Tamil
,
Telugu
,
Malayalam