ಪ್ರಧಾನ ಮಂತ್ರಿಯವರ ಕಛೇರಿ
ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯಂದು ಪ್ರಧಾನಮಂತ್ರಿ ಗೌರವ ಸಲ್ಲಿಸಿದರು
ಪ್ರಕಟಣಾ ದಿನಾಂಕ:
06 JUL 2022 10:02AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಕೊಡುಗೆಗಳನ್ನು ಸ್ಮರಿಸಿದರು ಮತ್ತು ಅವರ ಜಯಂತಿಯಂದು ಅವರಿಗೆ ಗೌರವವನ್ನು ಸಲ್ಲಿಸಿದರು.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರಿಗೆ ಅವರ ಜಯಂತಿಯಂದು ನಮನಗಳು. ಅವರು ಭಾರತದ ಅಭಿವೃದ್ಧಿಗೆ ವಿಶೇಷವಾಗಿ ವಾಣಿಜ್ಯ ಮತ್ತು ಉದ್ಯಮದಂತಹ ಕ್ಷೇತ್ರಗಳಲ್ಲಿ ಅವರ ಕೊಡುಗೆಗಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟಿದ್ದಾರೆ. ಅವರು ತಮ್ಮ ಪಾಂಡಿತ್ಯಪೂರ್ಣ ಸ್ವಭಾವ ಮತ್ತು ಬೌದ್ಧಿಕ ಸಾಮರ್ಥ್ಯಕ್ಕೆ ಹೆಸರಾಗಿದ್ದರು."
*********
(ಪ್ರಕಟಣೆ ಐ.ಡಿ.: 1839568)
ವಿಸಿಟರ್ ಕೌಂಟರ್ : 245