ಪ್ರಧಾನ ಮಂತ್ರಿಯವರ ಕಛೇರಿ
ದಲೈಲಾಮಾ ಅವರ 87ನೇ ಜನ್ಮದಿನದ ಶುಭಾಶಯ ಕೋರಿದ ಪ್ರಧಾನಮಂತ್ರಿ
Posted On:
06 JUL 2022 11:38AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 87ನೇ ಜನ್ಮದಿನದ ಶುಭಾಶಯ ಕೋರಿದ್ದಾರೆ. ದಲೈಲಾಮಾ ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಅವರು ಪ್ರಾರ್ಥಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
"ಇಂದು ಬೆಳಗ್ಗೆ ದೂರವಾಣಿ ಮೂಲಕ @DalaiLama ಅವರಿಗೆ 87 ನೇ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದೇನೆ. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾವು ಪ್ರಾರ್ಥಿಸುತ್ತೇವೆ,'' ಎಂದಿದ್ದಾರೆ.
*****
(Release ID: 1839571)
Visitor Counter : 170
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam