ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ತಮಿಳುನಾಡಿನ ಚೆಂಗಲಪಟ್ಟುವಿನಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪಿದ್ದವರಿಗೆ ಪ್ರಧಾನಿ ಸಂತಾಪ 

Posted On: 08 JUL 2022 12:44PM by PIB Bengaluru

 

ತಮಿಳುನಾಡಿನ ಚೆಂಗಲಪಟ್ಟು ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.‌ 

ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ‌ಹೀಗೆ ಹೇಳಿದ್ದಾರೆ. 

"ಚೆಂಗಲಪಟ್ಟು ಅಪಘಾತದಲ್ಲಿ ಪ್ರಾಣ ಹಾನಿಯಾಗಿರುವುದಕ್ಕೆ ನನಗೆ ತೀವ್ರ ನೋವಾಗುತ್ತಿದೆ. ತಮ್ಮ ಪ್ರತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಾಂತ್ವನಗಳು. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ: ಪ್ರಧಾನಿ ನರೇಂದ್ರ ಮೋದಿ"

 

 

********

 


(Release ID: 1840113) Visitor Counter : 148