ಪ್ರಧಾನ ಮಂತ್ರಿಯವರ ಕಛೇರಿ
ಪ್ರಧಾನಿಯವರನ್ನು ಭೇಟಿ ಮಾಡಿದ ಮಹಾರಾಷ್ಟ್ರದ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ
ಪ್ರಕಟಣಾ ದಿನಾಂಕ:
09 JUL 2022 6:22PM by PIB Bengaluru
ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಮತ್ತು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
ಪ್ರಧಾನಿ ಕಾರ್ಯಾಲಯ ಈ ಕುರಿತು ಹೀಗೆ ಟ್ವೀಟ್ ಮಾಡಿದೆ:
"ಮಹಾರಾಷ್ಟ್ರದ ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ @mieknathshinde ಮತ್ತು ಉಪ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್@Dev_Fadnavis ಅವರು ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿದರು.
*********
(ಪ್ರಕಟಣೆ ಐ.ಡಿ.: 1840452)
ವಿಸಿಟರ್ ಕೌಂಟರ್ : 190
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam