ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿಯವರು ಸಂತಾಪ ವ್ಯಕ್ತಪಡಿಸಿದ್ದಾರೆ
Posted On:
08 JUL 2022 9:26PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಲ್ಲಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ಶ್ರೀ ಅಮರನಾಥ ಗುಹೆಯ ಬಳಿಯ ಮೇಘ ಸ್ಫೋಟದಿಂದ ತೀವ್ರ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. @manojsinha_ ಜಿ ಅವರೊಂದಿಗೆ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿರುವೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ."
********
(Release ID: 1840477)
Visitor Counter : 121
Read this release in:
English
,
Urdu
,
Hindi
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam