ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಗುರು ಪೂರ್ಣಿಮ ಅಂಗವಾಗಿ ದೇಶದ ಜನತೆಗೆ ಪ್ರಧಾನ ಮಂತ್ರಿ ಶುಭಾಶಯ

प्रविष्टि तिथि: 13 JUL 2022 9:33AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುರು ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು;

"ದೇಶದ ಜನತೆಗೆ ಗುರು ಪೂರ್ಣಿಮೆಯ ಶುಭಾಶಯಗಳು. ನಮಗೆ ಸ್ಫೂರ್ತಿ, ಮಾರ್ಗದರ್ಶನ ಮತ್ತು ಜೀವನದ ಬಗ್ಗೆ ತುಂಬಾ ಕಲಿಸಿದ ಎಲ್ಲಾ ಆದರ್ಶ ಗುರುಗಳಿಗೆ ಕೃತಜ್ಞತೆ ಸಲ್ಲಿಸುವ ದಿನ ಇದಾಗಿದೆ. ನಮ್ಮ ಸಮಾಜವು ಕಲಿಕೆ ಮತ್ತು ಬುದ್ಧಿವಂತಿಕೆಗೆ ಅಪಾರ ಮಹತ್ವ ನೀಡುತ್ತದೆ. ನಮ್ಮೆಲ್ಲಾ ಗುರುಗಳ ಆಶೀರ್ವಾದವು ಭಾರತವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿ.." ಎಂದು ಪ್ರಧಾನಿ ಶುಭ ಹಾರೈಸಿದ್ದಾರೆ.

 

**********


(रिलीज़ आईडी: 1841141) आगंतुक पटल : 174
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Manipuri , Assamese , Punjabi , Gujarati , Odia , Tamil , Telugu , Malayalam