ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಗೆ ಪ್ರಧಾನಿ ಸಂತಾಪ

प्रविष्टि तिथि: 15 JUL 2022 4:19PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಮಡಿದವರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಧಾನಿ ಕಾರ್ಯಾಲಯವು ಟ್ವೀಟ್ ಮಾಡಿದೆ;

"ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಹೇಳಿದ್ದಾರೆ.

ದೆಹಲಿಯ ಅಲಿಪುರದಲ್ಲಿ ಸಂಭವಿಸಿದ ದುರ್ಘಟನೆಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ: ಪ್ರಧಾನಿ @narendramodi

 

 

***********

 


(रिलीज़ आईडी: 1841909) आगंतुक पटल : 164
इस विज्ञप्ति को इन भाषाओं में पढ़ें: English , Urdu , Marathi , हिन्दी , Manipuri , Assamese , Bengali , Punjabi , Gujarati , Odia , Tamil , Telugu , Malayalam