ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶ, ಮಣಿಪುರ, ಪಶ್ಚಿಮ ಬಂಗಾಳ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲರು ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದರು
ಪ್ರಕಟಣಾ ದಿನಾಂಕ:
16 JUL 2022 5:54PM by PIB Bengaluru
ಮಧ್ಯಪ್ರದೇಶದ ರಾಜ್ಯಪಾಲ ಶ್ರೀ ಮಂಗುಭಾಯಿ ಪಟೇಲ್, ಮಣಿಪುರ ರಾಜ್ಯಪಾಲ ಶ್ರೀ ಲಾ. ಗಣೇಶನ್, ಪಶ್ಚಿಮ ಬಂಗಾಳ ರಾಜ್ಯಪಾಲ ಶ್ರೀ ಜಗ್ ದೀಪ್ ಧಂಕರ್ ಮತ್ತು ಹಿಮಾಚಲ ಪ್ರದೇಶದ ರಾಜ್ಯಪಾಲ ಶ್ರೀ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.
**********
(ಪ್ರಕಟಣೆ ಐ.ಡಿ.: 1842072)
ವಿಸಿಟರ್ ಕೌಂಟರ್ : 230
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam