ಪ್ರಧಾನ ಮಂತ್ರಿಯವರ ಕಛೇರಿ
ಮಧ್ಯಪ್ರದೇಶದ ಬಸ್ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಂತಾಪ
Posted On:
18 JUL 2022 1:46PM by PIB Bengaluru
ಮಧ್ಯಪ್ರದೇಶದ ಧಾರ್ ನಲ್ಲಿ ಬಸ್ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.
“ಮಧ್ಯಪ್ರದೇಶದ ಧಾರ್ ನಲ್ಲಿ ಸಂಭವಿಸಿದ ಬಸ್ ದುರಂತ ದುಃಖಕರವಾಗಿದೆ. ತಮ್ಮ ಆಲೋಚನೆಗಳು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ಇವೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಮತ್ತು ಸ್ಥಳೀಯ ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯತೆಯ ಸಕಲ ನೆರವು ಒದಗಿಸುತ್ತಿದ್ದಾರೆ: ಪ್ರಧಾನಮಂತ್ರಿ”
***************
(Release ID: 1842363)
Read this release in:
English
,
Urdu
,
Hindi
,
Marathi
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam