ಪ್ರಧಾನ ಮಂತ್ರಿಯವರ ಕಛೇರಿ
ರಾಂಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
प्रविष्टि तिथि:
17 JUL 2022 1:48PM by PIB Bengaluru
ರಾಂಪುರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಅವರು ಸಂತ್ರಸ್ತ ಕುಟುಂಬಕ್ಕೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಾಧ್ಯವಿರುವ ಎಲ್ಲಾಸಹಾಯವನ್ನು ಒದಗಿಸುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯ ಈ ಬಗ್ಗೆ ಟ್ವೀಟ್ ಮಾಡಿದೆ:
"उत्तर प्रदेश के रामपुर में हुआ सड़क हादसा अत्यंत दुखद है। इस दुर्घटना में जान गंवाने वालों के परिजनों के प्रति गहरी संवेदना प्रकट करने के साथ ही घायलों के शीघ्र स्वस्थ होने की कामना करता हूं। राज्य सरकार की देखरेख में स्थानीय प्रशासन मौके पर हरसंभव मदद में जुटा है: ಪ್ರಧಾನ ಮಂತ್ರಿ ಮೋದಿ ":
*************
(रिलीज़ आईडी: 1842381)
आगंतुक पटल : 162
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam