ಪ್ರಧಾನ ಮಂತ್ರಿಯವರ ಕಛೇರಿ
ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ ಜಯಂತಿ ಅಂಗವಾಗಿ ಅವರನ್ನು ಸ್ಮರಿಸಿದ ಪ್ರಧಾನಿ
प्रविष्टि तिथि:
19 JUL 2022 11:35AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ಹೋರಾಟಗಾರ ಮಂಗಲ್ ಪಾಂಡೆ ಜಯಂತಿ ಅಂಗವಾಗಿ ಅವರನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಶ್ರೇಷ್ಠ ಮಂಗಲ್ ಪಾಂಡೆ ಅವರು ಧೈರ್ಯ ಮತ್ತು ದೃಢತೆಗೆ ಸಮಾನಾರ್ಥರಾಗಿದ್ದಾರೆ. ಅವರು ನಮ್ಮ ಇತಿಹಾಸದ ಅತ್ಯಂತ ನಿರ್ಣಾಯಕ ಸಮಯದಲ್ಲಿ ದೇಶಭಕ್ತಿಯ ಕಿಡಿಯನ್ನು ಹೊತ್ತಿಸಿದರು ಮತ್ತು ಅಸಂಖ್ಯಾತ ಜನರಿಗೆ ಸ್ಫೂರ್ತಿ ನೀಡಿದರು. ಅವರ ಜನ್ಮದಿನದ ಅಂಗವಾಗಿ ಅವರನ್ನು ಸ್ಮರಿಸಲಾಗುತ್ತಿದೆ. ಈ ವರ್ಷದ ಆರಂಭದಲ್ಲಿ ಮೀರತ್ ನಲ್ಲಿನ ಅವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದ್ದೆನು’’.
**************
(रिलीज़ आईडी: 1842647)
आगंतुक पटल : 237
इस विज्ञप्ति को इन भाषाओं में पढ़ें:
Bengali
,
English
,
Urdu
,
हिन्दी
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam