ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ನರಸಿನ್ಹಭಾಯಿ ಪಟೇಲ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಪ್ರಕಟಣಾ ದಿನಾಂಕ:
21 JUL 2022 9:52PM by PIB Bengaluru
ಸ್ವಾತಂತ್ರ್ಯ ಹೋರಾಟಗಾರ ಶ್ರೀ ನರಸಿನ್ಹಭಾಯಿ ಪಟೇಲರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಮಂತ್ರಿಯವರು, ಸ್ವಾತಂತ್ರ್ಯ ಸಂಗ್ರಾಮಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಟ್ವೀಟ್ ಮಾಡಿದ್ದಾರೆ:
"ನವಸಾರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀ ನರಸಿನ್ಹಭಾಯಿ ಪಟೇಲ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರ ಕೊಡುಗೆ ಸದಾ ಅವಿಸ್ಮರಣೀಯವಾಗಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಮತ್ತು ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು.
ಓಂ ಶಾಂತಿ: ||"
***********
(ಪ್ರಕಟಣೆ ಐ.ಡಿ.: 1843831)
ವಿಸಿಟರ್ ಕೌಂಟರ್ : 170
ಪ್ರಕಟಣೆಯನ್ನು ಇದರಲ್ಲಿ ಓದಿ:
Malayalam
,
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu