ಪ್ರಧಾನ ಮಂತ್ರಿಯವರ ಕಛೇರಿ
ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಪ್ರಧಾನಿ
ಪ್ರಕಟಣಾ ದಿನಾಂಕ:
21 JUL 2022 9:48PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.
ಪ್ರಧಾನಮಂತ್ರಿಯವರು ಈ ಬಗ್ಗೆ ಹೀಗೆ ಟ್ವೀಟ್ ಮಾಡಿದ್ದಾರೆ:
"ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು."
**********
(ಪ್ರಕಟಣೆ ಐ.ಡಿ.: 1843858)
ವಿಸಿಟರ್ ಕೌಂಟರ್ : 159
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam