ಪ್ರಧಾನ ಮಂತ್ರಿಯವರ ಕಛೇರಿ
ಸಿಬಿಎಸ್ಇ ಹತ್ತನೇ ತರಗತಿ ಫಲಿತಾಂಶ ಪ್ರಕಟಿಸಿದ ನಂತರ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಮಂತ್ರಿ
Posted On:
22 JUL 2022 5:24PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿಬಿಎಸ್ಇ ಹತ್ತನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ ನಂತರ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,:
“ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲರಿಗೂ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅವರ ಮುಂದಿನ ಶೈಕ್ಷಣಿಕ ಪಯಣವು ಫಲಪ್ರದವಾಗಲಿ ಎಂದು ನಾನು ಹಾರೈಸುತ್ತೇನೆ. ಈ ಯುವಕರು ಮುಂಬರುವ ದಿನಗಳಲ್ಲಿ ಯಶಸ್ಸಿನ ಹೊಸ ಎತ್ತರವನ್ನು ಏರುತ್ತಾರೆ ಎಂಬ ಖಾತ್ರಿ ನನಗಿದೆ" ಎಂದು ತಿಳಿಸಿದ್ದಾರೆ.
***********
(Release ID: 1844162)
Read this release in:
Urdu
,
Gujarati
,
English
,
Hindi
,
Marathi
,
Assamese
,
Manipuri
,
Bengali
,
Punjabi
,
Odia
,
Tamil
,
Telugu
,
Malayalam