ಪ್ರಧಾನ ಮಂತ್ರಿಯವರ ಕಛೇರಿ
ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ
Posted On:
22 JUL 2022 9:41PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿವ್ಯಾಂಗ ಕಲಾವಿದ ಅಭಿಜೀತ್ ಗೋಟಾನಿ ಅವರೊಂದಿಗೆ ಸಂವಾದ ನಡೆಸಿದರು.
ಈ ಬಗ್ಗೆ ಪ್ರಧಾನ ಮಂತ್ರಿ ಅವರ ಕಾರ್ಯಾಲಯ ಟ್ವೀಟ್ ಮಾಡಿದೆ.
"ಇಂದು ಅಸ್ಸಾಂನ ಅಭಿಜೀತ್ ಗೋಟಾನಿ ಅವರು ಪ್ರಧಾನಿ @narendramodi ಅವರನ್ನು ಭೇಟಿಯಾದರು. ಅವಿಸ್ಮರಣೀಯ ಸಂವಾದದ ಕುರಿತು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ..."
ಎಂದು ಟ್ವೀಟ್ ನಲ್ಲಿ ಹೇಳಲಾಗಿದೆ.
********
(Release ID: 1844165)
Visitor Counter : 143
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam