ಪ್ರಧಾನ ಮಂತ್ರಿಯವರ ಕಛೇರಿ
ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
प्रविष्टि तिथि:
22 JUL 2022 9:43PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರನ್ನು ಅಭಿನಂದಿಸಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಪ್ರಧಾನಮಂತ್ರಿ ಅವರು:
"ಈ ಗಮನಾರ್ಹ ಸಾಧನೆಗಾಗಿ ಬುರ್ಹಾನ್ ಪುರದ ನನ್ನ ಸಹೋದರಿಯರು ಮತ್ತು ಸಹೋದರರಿಗೆ ಅಭಿನಂದನೆಗಳು. ಜೆಜೆಎಂ ತಂಡ ಮತ್ತು ಶಿವರಾಜ್ ಸಿಂಗ್ ಚೌಹಾಣ್ ಜೀ ಅವರ ನೇತೃತ್ವದ ಎಂಪಿ ಸರ್ಕಾರದ ಆಂದೋಲನದೋಪಾದಿಯ ಪ್ರಯತ್ನಗಳು ಹಾಗು ಜನರ ಸಾಮೂಹಿಕ ಸ್ಪೂರ್ತಿಯ ಮನೋಭಾವವಿಲ್ಲದಿದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.
************
(रिलीज़ आईडी: 1844166)
आगंतुक पटल : 178
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam