ಪ್ರಧಾನ ಮಂತ್ರಿಯವರ ಕಛೇರಿ
ಆದಿ ಕೃತಿಗೈ ಗೆ ಶುಭ ಕೋರಿದ ಪ್ರಧಾನಮಂತ್ರಿ
प्रविष्टि तिथि:
23 JUL 2022 1:13PM by PIB Bengaluru
ಆದಿ ಕೃತಿಗೈ ವಿಶೇಷ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ.
ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು,
“ಆದಿ ಕೃತಿಗೈ ವಿಶೇಷ ದಿನದಂದು ಪ್ರತಿಯೊಬ್ಬರಿಗೂ ಶುಭ ಹಾರೈಕೆಗಳು. ಭಗವಾನ್ ಮುರುಗ ಅವರ ಆಶಿರ್ವಾದ ಸದಾ ನಮ್ಮ ಮೇಲಿರಲಿ ಎಂದು ಪ್ರಾರ್ಥಿಸುತ್ತೇನೆ. ನಮ್ಮ ಸಮಾಜ ನಿರಂತರವಾಗಿ ಆರೋಗ್ಯಕರ ಮತ್ತು ಸಮೃದ್ಧವಾಗಿರಲಿ ” ಎಂದು ಹೇಳಿದ್ದಾರೆ.
**********
(रिलीज़ आईडी: 1844289)
आगंतुक पटल : 181
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam