ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

Posted On: 23 JUL 2022 10:16PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಶ್ರೀ ರಾಮನಾಥ್ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು:

"ಇದಕ್ಕೂ ಮೊದಲು ಇಂದು ಸಂಸತ್ತಿನಲ್ಲಿ ರಾಷ್ಟ್ರಪತಿ ಕೋವಿಂದ್ ಅವರಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ಇದರಲ್ಲಿ ವಿವಿಧ ಪಕ್ಷಗಳ ಸಚಿವರು ಮತ್ತು ನಾಯಕರು ಭಾಗವಹಿಸಿದ್ದರು,ʼʼ ಎಂದಿದ್ದಾರೆ.

 

**********


(Release ID: 1844379) Visitor Counter : 129