ಪ್ರಧಾನ ಮಂತ್ರಿಯವರ ಕಛೇರಿ
ಕುವೈತ್ ನ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಗೌರವಾನ್ವಿತ ಶೇಖ್ ಆಹ್ಮದ್ ನವಾಫ್ ಅಲ್ ಅಹ್ಮದ್ ಅಲ್-ಸಬಾಹ್ ಅವರನ್ನು ಅಭಿನಂದಿಸಿದ ಪ್ರಧಾನಿ
Posted On:
25 JUL 2022 10:07PM by PIB Bengaluru
ಕುವೈತ್ ನ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಗೌರವಾನ್ವಿತ ಶೇಖ್ ಆಹ್ಮದ್ ನವಾಫ್ ಅಲ್ ಅಹ್ಮದ್ ಅಲ್-ಸಬಾಹ್ ಅವರನ್ನು ಅಭಿನಂದಿಸಿದ ಪ್ರಧಾನಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ನ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಗೌರವಾನ್ವಿತ ಶೇಖ್ ಆಹ್ಮದ್ ನವಾಫ್ ಅಲ್ ಅಹ್ಮದ್ ಅಲ್-ಸಬಾಹ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ.
“ಕುವೈತ್‌ನ ಪ್ರಧಾನಮಂತ್ರಿಯಾಗಿ ನೇಮಕಗೊಂಡಿರುವ ಗೌರವಾನ್ವಿತ ಶೇಖ್ ಅಹ್ಮದ್ ನವಾಫ್ ಅಲ್ ಅಹ್ಮದ್ ಅಲ್-ಸಬಾಹ್ ಅವರಿಗೆ ನನ್ನ ಅಭಿನಂದನೆಗಳು ಮತ್ತು ಶುಭಾಶಯಗಳು. ನಮ್ಮ ಅತ್ಯುತ್ತಮ ದ್ವಿಪಕ್ಷೀಯ ಸಂಬಂಧಗಳನ್ನು ಇನ್ನಷ್ಟು ಬಲವರ್ಧನೆಗೊಳಿಸಲು ಮತ್ತು ವಿಸ್ತರಿಸಲು ಅವರೊಂದಿಗೆ ಕಾರ್ಯನಿರ್ವಹಿಸಲು ನಾನು ಎದುರು ನೋಡುತ್ತಿದ್ದೇನೆ’’.
******************
(Release ID: 1844820)
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam