ಪ್ರಧಾನ ಮಂತ್ರಿಯವರ ಕಛೇರಿ

ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Posted On: 26 JUL 2022 3:39PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.


ಈ ಕುರಿತು ಪ್ರಧಾನಮಂತ್ರಿ ಟ್ವೀಟ್‌ ಮಾಡಿದ್ದಾರೆ;
‘‘ ಇಂದು ಬೆಳಗ್ಗೆ, ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದೆ,’’ ಎಂದು ಹೇಳಿದ್ದಾರೆ.

 

*********



(Release ID: 1845239) Visitor Counter : 109