ಪ್ರಧಾನ ಮಂತ್ರಿಯವರ ಕಛೇರಿ
ಬರ್ಮಿಂಗ್‌ಹ್ಯಾಮ್‌ನಲ್ಲಿ ʻಕಾಮನ್‌ವೆಲ್ತ್ ಕ್ರೀಡಾಕೂಟ-2022ʼ ಆರಂಭದ ಸಂದರ್ಭದಲ್ಲಿ ಭಾರತೀಯ ತಂಡಕ್ಕೆ ಶುಭ ಕೋರಿದ ಪ್ರಧಾನಿ
Posted On:
28 JUL 2022 11:02PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ʻಕಾಮನ್ ವೆಲ್ತ್ ಕ್ರೀಡಾಕೂಟ-2022'ರ (ಸಿಡಬ್ಲ್ಯೂಜಿ-2022) ಆರಂಭದಲ್ಲಿ ಭಾರತೀಯ ತಂಡಕ್ಕೆ ಶುಭ ಕೋರಿದ್ದಾರೆ.
ಈ ಕುರಿತು ಪ್ರಧಾನಿ ಹೀಗೆ ಟ್ವೀಟ್ ಮಾಡಿದ್ದಾರೆ:
"ಬರ್ಮಿಂಗ್‌ಹ್ಯಾಮ್‌ನ ʻಸಿಡಬ್ಲ್ಯೂಜಿ-2022ʼನಲ್ಲಿ ಭಾಗವಹಿಸುತ್ತಿರುವ ಭಾರತೀಯ ತಂಡಕ್ಕೆ ಶುಭಾಶಯಗಳು. ನಮ್ಮ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನಗಳನ್ನು ನೀಡುತ್ತಾರೆ ಮತ್ತು ತಮ್ಮ ಅದ್ಭುತ ಕ್ರೀಡಾ ಪ್ರದರ್ಶನಗಳ ಮೂಲಕ ಭಾರತದ ಜನರನ್ನು ಪ್ರೇರೇಪಿಸುತ್ತಾರೆ ಎಂಬ ವಿಶ್ವಾಸ ನನಗಿದೆ".
*********
(Release ID: 1846116)
Visitor Counter : 125
Read this release in:
English
,
Urdu
,
Marathi
,
Hindi
,
Manipuri
,
Bengali
,
Assamese
,
Punjabi
,
Gujarati
,
Odia
,
Tamil
,
Telugu
,
Malayalam