ಪ್ರಧಾನ ಮಂತ್ರಿಯವರ ಕಛೇರಿ
2022ರ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚು ಗೆದ್ದ ವೇಟ್‌ಲಿಫ್ಟರ್ ಪಿ.ಗುರುರಾಜ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.
Posted On:
30 JUL 2022 6:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದ ವೇಟ್‌ಲಿಫ್ಟರ್ ಪಿ.ಗುರುರಾಜ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ;
‘‘ಪಿ. ಗುರುರಾಜರ ಸಾಧನೆಯಿಂದ ಅತೀವ ಸಂತೋಷವಾಯಿತು! ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿಕಂಚು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ದೊಡ್ಡ ಸ್ಥಿತಿಸ್ಥಾಪಕತ್ವ ಮತ್ತು ದೃಢನಿಶ್ಚಯವನ್ನು ಪ್ರದರ್ಶಿಸಿದರು. ಅವರ ಕ್ರೀಡಾ ಪಯಣದಲ್ಲಿಇನ್ನೂ ಅನೇಕ ಮೈಲಿಗಲ್ಲುಗಳನ್ನು ಸ್ಥಾಪಿಸುವಂತೆ ನಾನು ಅವರಿಗೆ ಹಾರೈಸುತ್ತೇನೆ,’’ ಎಂದು ಅವರು ಹೇಳಿದರು.
********
(Release ID: 1846642)
Visitor Counter : 159
Read this release in:
Tamil
,
Bengali
,
English
,
Urdu
,
Hindi
,
Marathi
,
Assamese
,
Manipuri
,
Punjabi
,
Gujarati
,
Odia
,
Telugu
,
Malayalam