ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

55 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಂಕೇತ್‌ ಸರ್ಗರ್‌ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.

Posted On: 30 JUL 2022 5:03PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2022ರ ಕಾಮನ್‌ವೆಲ್ತ್‌ ಗೇಮ್ಸ್ ನಲ್ಲಿ 55 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದ ಸಂಕೇತ್‌ ಸರ್ಗರ್‌ ಅವರನ್ನು ಅಭಿನಂದಿಸಿದ್ದಾರೆ.

 

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಮಂತ್ರಿ;

ಸಂಕೇತ್‌ ಸರ್ಗರ್‌ ಅವರದ್ದು, ಅಸಾಧಾರಣ ಪ್ರಯತ್ನ! ಅವರು ಪ್ರತಿಷ್ಠಿತ ಬೆಳ್ಳಿಯನ್ನು ಗೆದ್ದಿರುವುದು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತಕ್ಕೆ ಉತ್ತಮ ಆರಂಭವಾಗಿದೆ. ಅವರಿಗೆ ಅಭಿನಂದನೆಗಳು ಮತ್ತು ಭವಿಷ್ಯದ ಎಲ್ಲಾ ಪ್ರಯತ್ನಗಳಿಗೆ ಶುಭ ಹಾರೈಕೆಗಳು’’ ಎಂದಿದ್ದಾರೆ.

 

********


(Release ID: 1846645) Visitor Counter : 124