ಪ್ರಧಾನ ಮಂತ್ರಿಯವರ ಕಛೇರಿ
2022ರ ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
31 JUL 2022 8:11AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ವೇಟ್ ಲಿಫ್ಟರ್ ಬಿಂದ್ಯಾರಾಣಿ ದೇವಿ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
"ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯೂಜಿಯಲ್ಲಿ ಬೆಳ್ಳಿ ಪದಕ ಗೆದ್ದಿರುವ ಬಿಂದ್ಯಾರಾಣಿ ದೇವಿ ಅವರಿಗೆ ಅಭಿನಂದನೆಗಳು. ಈ ಸಾಧನೆಯು ಅವರ ದೃಢತೆಯ ಅಭಿವ್ಯಕ್ತಿಯಾಗಿದೆ ಮತ್ತು ಇದು ಪ್ರತಿಯೊಬ್ಬ ಭಾರತೀಯನನ್ನೂ ತುಂಬಾ ಸಂತೋಷಪಡಿಸಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ," ಎಂದು ಹೇಳಿದ್ದಾರೆ.
*********
(Release ID: 1846739)
Visitor Counter : 169
Read this release in:
Bengali
,
English
,
Urdu
,
Hindi
,
Marathi
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam