ಪ್ರಧಾನ ಮಂತ್ರಿಯವರ ಕಛೇರಿ
ಬರ್ಮಿಂಗ್ಹ್ಯಾಮ್ನಲ್ಲಿ 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕಾಗಿ ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
प्रविष्टि तिथि:
31 JUL 2022 5:42PM by PIB Bengaluru
ಬರ್ಮಿಂಗ್ಹ್ಯಾಮ್ನಲ್ಲಿ 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿರುವುದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವೇಟ್ಲಿಫ್ಟರ್ ಜೆರೆಮಿ ಲಾಲ್ರಿನ್ನುಂಗ ಅವರನ್ನು ಅಭಿನಂದಿಸಿದ್ದಾರೆ.
ಟ್ವೀಟ್ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ನಮ್ಮ ಯುವ ಶಕ್ತಿಯು ಇತಿಹಾಸವನ್ನು ಸೃಷ್ಟಿಸುತ್ತಿದೆ! ತನ್ನ ಮೊದಲ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನವನ್ನು ಗೆದ್ದಿರುವ ಮತ್ತು ಅಸಾಧಾರಣ ಕಾಮನ್ವೆಲ್ತ್ ಕ್ರೀಡಾಕೂಟದ ದಾಖಲೆಯನ್ನು ನಿರ್ಮಿಸಿದ @raltejeremy ಗೆ ಅಭಿನಂದನೆಗಳು. ಚಿಕ್ಕ ವಯಸ್ಸಿನಲ್ಲಿಯೇ ಅವರು ಅಪಾರ ಹೆಮ್ಮೆ ಮತ್ತು ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು."
***********
(रिलीज़ आईडी: 1846915)
आगंतुक पटल : 173
इस विज्ञप्ति को इन भाषाओं में पढ़ें:
Punjabi
,
English
,
Urdu
,
हिन्दी
,
Marathi
,
Manipuri
,
Bengali
,
Assamese
,
Gujarati
,
Odia
,
Tamil
,
Telugu
,
Malayalam