ಪ್ರಧಾನ ಮಂತ್ರಿಯವರ ಕಛೇರಿ
ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ
Posted On:
06 AUG 2022 10:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್ ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಮಹಿಳೆಯರ 50 ಕೆ.ಜಿ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ;
" ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದ ಪೂಜಾ ಗೆಹ್ಲೋಟ್ ಅವರಿಗೆ ಅಭಿನಂದನೆಗಳು. ಅವರು ಧೈರ್ಯದಿಂದ ಪಂದ್ಯದುದ್ದಕ್ಕೂ ಹೋರಾದರು ಮತ್ತು ಆಟಗಳ ಮೂಲಕ ಅಸಾಧಾರಣ ತಾಂತ್ರಿಕ ಶ್ರೇಷ್ಠತೆಯನ್ನು ಪ್ರದರ್ಶಿಸಿದರು. ಅವರ ಮುಂಬರುವ ಪ್ರಯತ್ನಗಳಿಗಾಗಿ ಶುಭ ಹಾರೈಕೆಗಳು. #Cheer4India,".
**********
(Release ID: 1849528)
Visitor Counter : 96
Read this release in:
English
,
Urdu
,
Hindi
,
Bengali
,
Manipuri
,
Assamese
,
Punjabi
,
Punjabi
,
Gujarati
,
Odia
,
Tamil
,
Telugu
,
Malayalam