ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಮಹಾರಾಷ್ಟ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದ ಪ್ರಧಾನಿ

Posted On: 09 AUG 2022 1:06PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿಯವರು, " ಇಂದು ಮಹಾರಾಷ್ಟ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಈ ತಂಡವು ಆಡಳಿತಾತ್ಮಕ ಅನುಭವ ಮತ್ತು ಉತ್ತಮ ಆಡಳಿತ ನೀಡುವ ಉತ್ಸಾಹದ ಉತ್ತಮ ಸಮ್ಮಿಲನವಾಗಿದೆ. ರಾಜ್ಯದ ಜನತೆಗೆ ಸೇವೆ ಸಲ್ಲಿಸುತ್ತಿರುವ ಅವರಿಗೆ ನನ್ನ ಶುಭಕಾಮನೆಗಳು." ಎಂದು ಹೇಳಿದ್ದಾರೆ.

ಇಂದು ಮಹಾರಾಷ್ಟ್ರ ಸರ್ಕಾರದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಅಭಿನಂದನೆಗಳು. ಈ ತಂಡವು ಆಡಳಿತಾತ್ಮಕ ಅನುಭವ ಮತ್ತು ಉತ್ತಮ ಆಡಳಿತ ನೀಡುವ ಉತ್ಸಾಹದ ಉತ್ತಮ ಸಮ್ಮಿಲನವಾಗಿದೆ. ರಾಜ್ಯದ ಜನತೆಗೆ ಸೇವೆ ಸಲ್ಲಿಸುತ್ತಿರುವ ಅವರಿಗೆ ನನ್ನ ಶುಭಕಾಮನೆಗಳು.

— ನರೇಂದ್ರ ಮೋದಿ (@narendramodi) ಆಗಸ್ಟ್ 9, 2022

 

********

 


(Release ID: 1850322) Visitor Counter : 178