ಪ್ರಧಾನ ಮಂತ್ರಿಯವರ ಕಛೇರಿ 
                
                
                
                
                
                    
                    
                        ರಜತ ಪದಕ ಗೆದ್ದ ಭಾರತೀಯ ಪುರುಷರ ಹಾಕಿ ತಂಡದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಪ್ರಧಾನಮಂತ್ರಿ
                    
                    
                        
                    
                
                
                    Posted On:
                08 AUG 2022 8:02PM by PIB Bengaluru
                
                
                
                
                
                
                ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್ ಸಿಡಬ್ಲ್ಯುಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಭಾರತೀಯ ಪುರುಷರ ಹಾಕಿ ತಂಡವನ್ನು ಅಭಿನಂದಿಸಿದರು.
ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿ,
‘‘ ಸಿಡಬ್ಲ್ಯೂಜಿ ಮೂಲಕ ಉತ್ಸಾಹಭರಿತ ಪ್ರದರ್ಶನ ಮತ್ತು ಬೆಳ್ಳಿ ಪದಕ ಗೆದ್ದ ಪುರುಷರ ಹಾಕಿ ತಂಡದ ಬಗ್ಗೆ ಹೆಮ್ಮೆಯಿದೆ. ಈ ತಂಡವು ಮುಂದಿನ ದಿನಗಳಲ್ಲಿ ಭಾರತವನ್ನು ಹೆಮ್ಮೆ ಪಡುವಂತೆ ಮಾಡುತ್ತದೆ ಮತ್ತು ಹಾಕಿಯನ್ನು ಮುಂದುವರಿಸಲು ಯುವಕರನ್ನು ಪ್ರೇರೇಪಿಸುತ್ತದೆ ಎಂಬ ವಿಶ್ವಾಸ ನನಗಿದೆ,  #Cheer4India  ’’.
 
 
*************
                
                
                
                
                
                (Release ID: 1850429)
                Visitor Counter : 179
                
                
                
                    
                
                
                    
                
                Read this release in: 
                
                        
                        
                            English 
                    
                        ,
                    
                        
                        
                            Urdu 
                    
                        ,
                    
                        
                        
                            हिन्दी 
                    
                        ,
                    
                        
                        
                            Marathi 
                    
                        ,
                    
                        
                        
                            Bengali 
                    
                        ,
                    
                        
                        
                            Manipuri 
                    
                        ,
                    
                        
                        
                            Assamese 
                    
                        ,
                    
                        
                        
                            Punjabi 
                    
                        ,
                    
                        
                        
                            Gujarati 
                    
                        ,
                    
                        
                        
                            Odia 
                    
                        ,
                    
                        
                        
                            Tamil 
                    
                        ,
                    
                        
                        
                            Telugu 
                    
                        ,
                    
                        
                        
                            Malayalam