ಪ್ರಧಾನ ಮಂತ್ರಿಯವರ ಕಛೇರಿ
ಪುರುಷರ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಪ್ರಧಾನಮಂತ್ರಿ ಅವರು ಅಭಿನಂದಿಸಿದರು.
प्रविष्टि तिथि:
08 AUG 2022 7:50PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬರ್ಮಿಂಗ್‌ಹ್ಯಾಮ್ ಸಿಡಬ್ಲ್ಯೂಜಿ 2022 ರ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಅಭಿನಂದಿಸಿದ್ದಾರೆ.
ಈ ಕುರಿತು ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ,
‘‘ಭಾರತದ ಬ್ಯಾಡ್ಮಿಂಟನ್ ತಂಡವು ಯಶಸ್ಸು ಮತ್ತು ಉತ್ಕೃಷ್ಟತೆಯನ್ನು ಮರುವ್ಯಾಖ್ಯಾನಿಸಿದೆ. ಸಾತ್ವಿಕ್‌ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿ ಮೂಲಕ ತಂಡದ ಕೆಲಸ ಮತ್ತು ಕೌಶಲ್ಯಗಳ ಅದ್ಭುತ ಪ್ರದರ್ಶನ ಮೂಡಿ ಬಂದಿದೆ. ಚಿನ್ನದ ಪದಕವನ್ನು ಮನೆಗೆ ತಂದಿದ್ದಕ್ಕಾಗಿ ಅವರ ಬಗ್ಗೆ ಹೆಮ್ಮೆ ಪಡುತ್ತೇನೆ. ಮುಂದಿನ ದಿನಗಳಲ್ಲಿಅವರು ಭಾರತಕ್ಕೆ ಹೆಚ್ಚಿನ ಪ್ರಶಸ್ತಿಗಳನ್ನು ಗೆಲ್ಲಲಿ. #Cheer4India ’’.
************
(रिलीज़ आईडी: 1850432)
आगंतुक पटल : 138
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam