ಪ್ರಧಾನ ಮಂತ್ರಿಯವರ ಕಛೇರಿ
ಬ್ಯಾಡ್ಮಿಂಟನ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಲಕ್ಷ್ಯ ಸೇನ್ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು
ಪ್ರಕಟಣಾ ದಿನಾಂಕ:
08 AUG 2022 6:56PM by PIB Bengaluru
ಬರ್ಮಿಂಗ್ ಹ್ಯಾಮ್ ಕಾಮನ್ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಲಕ್ಷ್ಯ ಸೇನ್ ಅವರನ್ನು ಅಭಿನಂದಿಸಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"@lakshya_sen ಅವರ ಸಾಧನೆಯಿಂದಾಗಿ ಬಹಳ ಸಂತೋಷಗೊಂಡಿದ್ದೇನೆ. ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಅವರು 2022 ಕಾಮನ್ ವೆಲ್ತ್ ಕ್ರೀಡಾಕೂಟ ದಾದ್ಯಂತ ಅತ್ಯುತ್ತಮವಾಗಿ ಆಡಿದ್ದಾರೆ ಮತ್ತು ಫೈನಲ್‌ನಲ್ಲಿ
ಇನ್ನಷ್ಟು ಸಾಮರ್ಥ್ಯವನ್ನು ತೋರಿಸಿದ್ದಾರೆ. ಅವರು ಭಾರತದ ಹೆಮ್ಮೆ. ಅವರ ಮುಂದಿನ ಪ್ರಯತ್ನಗಳಿಗೆ ನನ್ನ ಶುಭಾಶಯಗಳು."
************
(ಪ್ರಕಟಣೆ ಐ.ಡಿ.: 1850439)
ವಿಸಿಟರ್ ಕೌಂಟರ್ : 174
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Marathi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam