ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಕಾಮನ್‍ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಚಿನ್ನದ ಪದಕ ಗೆದ್ದ ಪಿ ವಿ ಸಿಂಧು ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು

प्रविष्टि तिथि: 08 AUG 2022 3:56PM by PIB Bengaluru

ಕಾಮನ್‍ ವೆಲ್ತ್ ಕ್ರೀಡಾಕೂಟ 2022 ರಲ್ಲಿ ಚಿನ್ನದ ಪದಕ ಗೆದ್ದ ಪಿ ವಿ ಸಿಂಧು ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

ಅಸಾಧಾರಣ @Pvsindhu1 ಚಾಂಪಿಯನ್‍ ಗಳ  ಚಾಂಪಿಯನ್! ಶ್ರೇಷ್ಠತೆ ಏನೆಂಬುದನ್ನು ಅವರು ಪದೇ ಪದೇ ತೋರಿಸಿದ್ದಾರೆ. ಅವರ ಸಮರ್ಪಣೆ ಮತ್ತು ಬದ್ಧತೆಗೆ ಸಾಟಿಯಿಲ್ಲ. ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ  ಚಿನ್ನದ ಪದಕ ಗೆದ್ದಿರುವ ಅವರಿಗೆ ಅಭಿನಂದನೆಗಳು. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ. #Cheer4India ".

 


 

***********


(रिलीज़ आईडी: 1850443) आगंतुक पटल : 164
इस विज्ञप्ति को इन भाषाओं में पढ़ें: English , Urdu , हिन्दी , Marathi , Bengali , Manipuri , Assamese , Punjabi , Gujarati , Odia , Tamil , Telugu , Malayalam