ಪ್ರಧಾನ ಮಂತ್ರಿಯವರ ಕಛೇರಿ
ರಾಜಸ್ಥಾನದ ಸಿಕರ್ ನಲ್ಲಿ ಖಾತು ಶ್ಯಾಮ್ ಜಿ ದೇವಾಲಯದ ಸಂಕೀರ್ಣದಲ್ಲಿ ಕಾಲ್ತುಳಿತದಿಂದ ಜೀವಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸಿದ ಪ್ರಧಾನಮಂತ್ರಿ
Posted On:
08 AUG 2022 9:22AM by PIB Bengaluru
ರಾಜಸ್ಥಾನದ ಸಿಕರ್ ನಲ್ಲಿ ಖಾತು ಶ್ಯಾಮ್ ಜಿ ದೇವಾಲಯ ಸಂಕೀರ್ಣದಲ್ಲಿ ಕಾಲ್ತುಳಿತದಿಂದ ಜೀವಹಾನಿಗೊಳಗಾದವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ಟ್ವೀಟ್ ಸಂದೇಶದಲ್ಲಿ ಪ್ರಧಾನಮಂತ್ರಿ ಅವರು
“ರಾಜಸ್ಥಾನದ ಸಿಕರ್ ನ ಖಾತು ಶ್ಯಾಮ್ ಜಿ ದೇವಾಲಯ ಸಂಕೀರ್ಣದಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಯಿಂದ ದುಃಖವಾಗಿದೆ. ನೊಂದ ಕುಟುಂಬದೊಂದಿಗೆ ನನ್ನ ಆಲೋಚನೆಗಳಿವೆ. ಗಾಯಗೊಂಡಿರುವವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.
*******
(Release ID: 1850465)
Visitor Counter : 134
Read this release in:
Bengali
,
English
,
Urdu
,
Hindi
,
Marathi
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam