ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ರಕ್ಷಾ ಬಂಧನ ವಿಶೇಷ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ

Posted On: 11 AUG 2022 9:21AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಕ್ಷಾ ಬಂಧನದ ವಿಶೇಷ ಸಂದರ್ಭದಲ್ಲಿ ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ;
‘ರಕ್ಷಾ ಬಂಧನ ಶುಭ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರುತ್ತೇನೆ’ ಎಂದಿದ್ದಾರೆ.

 

Embedded video

Click here.....

 

************


(Release ID: 1850902) Visitor Counter : 120