ಪ್ರಧಾನ ಮಂತ್ರಿಯವರ ಕಛೇರಿ
ನವದೆಹಲಿ ತಮ್ಮ ನಿವಾಸದಲ್ಲಿ ಯುವ ಸಮೂಹದೊಂದಿಗೆ ರಕ್ಷಾ ಬಂಧನ್ ಆಚರಿಸಿದ ಪ್ರಧಾನಮಂತ್ರಿ
ಪ್ರಕಟಣಾ ದಿನಾಂಕ:
11 AUG 2022 2:11PM by PIB Bengaluru
ನವದೆಹಲಿಯ ತಮ್ಮ ನಿವಾಸದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುವ ಜನಾಂಗದೊಂದಿಗೆ ರಕ್ಷಾ ಬಂಧನ್ ಆಚರಿಸಿದರು.
ಪ್ರಧಾನಮಂತ್ರಿ ಅವರು ಆಚರಣೆಯ ಚಿತ್ರಗಳನ್ನು ತಮ್ಮ ಟ್ವೀಟ್ ನಲ್ಲಿ ಹಂಚಿಕೊಂಡಿದ್ದಾರೆ ಮತ್ತು “ಯುವ ಜನರೊಂದಿಗೆ ಒಂದು ಅತ್ಯಂತ ವಿಶೇಷ ರಕ್ಷಾ ಬಂಧನ್” ಎಂದು ಹೇಳಿದ್ದಾರೆ.
**********
(ಪ್ರಕಟಣೆ ಐ.ಡಿ.: 1850908)
ವಿಸಿಟರ್ ಕೌಂಟರ್ : 165
ಪ್ರಕಟಣೆಯನ್ನು ಇದರಲ್ಲಿ ಓದಿ:
Bengali
,
English
,
Urdu
,
Marathi
,
हिन्दी
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Kannada
,
Malayalam