ಪ್ರಧಾನ ಮಂತ್ರಿಯವರ ಕಛೇರಿ
ಬೆಳ್ಳಿ ಪದಕ ಗೆದ್ದ ಲಾನ್ ಬೌಲ್ ಪುರುಷರ ತಂಡಕ್ಕೆ ಪ್ರಧಾನಮಂತ್ರಿ ಅಭಿನಂದನೆ
प्रविष्टि तिथि:
06 AUG 2022 10:05PM by PIB Bengaluru
ಬರ್ಮಿಂಗ್ಹ್ಯಾಮ್ ಸಿಡಬ್ಲ್ಯೂಜಿ 2022 ರಲ್ಲಿ ಬೆಳ್ಳಿ ಪದಕ ಗೆದ್ದ ಲಾನ್ ಬೌಲ್ ಪುರುಷರ ತಂಡದ ಆಟಗಾರರಾದ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ:
"ಲಾನ್ ಬೌಲ್ ನಲ್ಲಿ ಬೆಳ್ಳಿ ಪದಕ ಗೆದ್ದ ಸುನಿಲ್ ಬಹದ್ದೂರ್, ನವನೀತ್ ಸಿಂಗ್, ಚಂದನ್ ಕುಮಾರ್ ಸಿಂಗ್ ಮತ್ತು ದಿನೇಶ್ ಕುಮಾರ್ ಅವರ ಬಗ್ಗೆ ಹೆಮ್ಮೆ ಪಡುವಂತಾಗಿದೆ. ಅವರ ತಂಡದ ಕೆಲಸ ಮತ್ತು ದೃಢತೆ ಪ್ರಶಂಸನೀಯವಾಗಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು. #Cheer4India"
ಎಂದವರು ಹೇಳಿದ್ದಾರೆ.
***********
(रिलीज़ आईडी: 1850922)
आगंतुक पटल : 143
इस विज्ञप्ति को इन भाषाओं में पढ़ें:
English
,
Urdu
,
हिन्दी
,
Marathi
,
Bengali
,
Manipuri
,
Assamese
,
Punjabi
,
Gujarati
,
Odia
,
Tamil
,
Telugu
,
Malayalam