ಪ್ರಧಾನ ಮಂತ್ರಿಯವರ ಕಛೇರಿ

2022 ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಮತದಾನ  

Posted On: 06 AUG 2022 12:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಅವರು:

"2022 ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದೆ." ಎಂದು ಹೇಳಿದ್ದಾರೆ.

 

******************



(Release ID: 1850946) Visitor Counter : 111