ಪ್ರಧಾನ ಮಂತ್ರಿಯವರ ಕಛೇರಿ
ಸಿಡಬ್ಲ್ಯೂಜಿ 2022 ರಲ್ಲಿ 57 ಕೆಜಿ ಕುಸ್ತಿಯಲ್ಲಿ ಬೆಳ್ಳಿ ಪದಕ ಗೆದ್ದ ಅನ್ಶು ಮಲಿಕ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
ಪ್ರಕಟಣಾ ದಿನಾಂಕ:
05 AUG 2022 11:02PM by PIB Bengaluru
2022ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ 57 ಕೆಜಿ ಕುಸ್ತಿಯಲ್ಲಿ ಬೆಳ್ಳಿ ಪದಕ ಗೆದ್ದ ಅನ್ಶು ಮಲಿಕ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಭಿನಂದಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಅವರು:
"ಕುಸ್ತಿಯಲ್ಲಿ ಬೆಳ್ಳಿ ಪದಕ ಗೆದ್ದ ಅನ್ಶು ಮಲಿಕ್ ಅವರಿಗೆ ಅಭಿನಂದನೆಗಳು ಮತ್ತು ಅದೂ ಅವರ ಜನ್ಮದಿನದಂದು ಅವರು ಪದಕ ಗೆದ್ದಿದ್ದಾರೆ. ಮುಂದಿನ ಯಶಸ್ವಿ ಕ್ರೀಡಾ ಪ್ರಯಾಣಕ್ಕಾಗಿ ಅವರಿಗೆ ನನ್ನ ಶುಭ ಹಾರೈಕೆಗಳು. ಕ್ರೀಡೆಗಳ ಬಗ್ಗೆ ಅವರ ಉತ್ಸಾಹವು ಬೆಳೆಯುತ್ತಿರುವ ಅನೇಕ ಕ್ರೀಡಾಪಟುಗಳಿಗೆ ಪ್ರೇರಣೆ ನೀಡುತ್ತದೆ" ಎಂದು ಹೇಳಿದ್ದಾರೆ.
*************
(ಪ್ರಕಟಣೆ ಐ.ಡಿ.: 1850962)
ವಿಸಿಟರ್ ಕೌಂಟರ್ : 136
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
हिन्दी
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam