ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಉತ್ತರ ಪ್ರದೇಶದ ಬಂದಾದಲ್ಲಿ ಯಮುನಾ ನದಿಯಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಸಂತಾಪ

प्रविष्टि तिथि: 11 AUG 2022 10:22PM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಬಂದಾದಲ್ಲಿ ಯಮುನಾ ನದಿಯಲ್ಲಿ ನಡೆದ ಅವಘಡದಲ್ಲಿ ಮೃತಪಟ್ಟವರಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸಂದೇಶ ನೀಡಿದ್ದಾರೆ ಮತ್ತು ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತ ಸಾಧ್ಯವಾದ ಎಲ್ಲ ನೆರವು ನೀಡಲಾಗುತ್ತಿದೆ.  

ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ನಲ್ಲಿ 

“ಉತ್ತರ ಪ್ರದೇಶದ ಬಂದಾದಲ್ಲಿ ಯಮುನಾ ನದಿಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ, ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ನಾನು ಸಂತಾಪ ಸೂಚಿಸುತ್ತೇನೆ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿ ಸ್ಥಳೀಯ ಆಡಳಿತವು ಸಂಪೂರ್ಣವಾಗಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿದೆ: ಪ್ರಧಾನಿ ನರೇಂದ್ರ ಮೋದಿ’’ 

"उत्तर प्रदेश के बांदा में यमुना नदी में हुआ हादसा हृदयविदारक है। इस दुर्घटना में जिन्होंने अपनों को खोया है, उनके प्रति मैं अपनी शोक-संवेदना व्यक्त करता हूं। राज्य सरकार की देखरेख में स्थानीय प्रशासन राहत और बचाव के काम में पूरी तत्परता से जुटा है: PM @narendramodi"

******


(रिलीज़ आईडी: 1851590) आगंतुक पटल : 129
इस विज्ञप्ति को इन भाषाओं में पढ़ें: English , Urdu , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam