ಪ್ರಧಾನ ಮಂತ್ರಿಯವರ ಕಛೇರಿ
ಉಪರಾಷ್ಟ್ರಪತಿಗಳನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
12 AUG 2022 9:56PM by PIB Bengaluru
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧಂಖರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿದ್ದಾರೆ.
ಈ ಬಗ್ಗೆ ಪ್ರಧಾನ ಮಂತ್ರಿ ಅವರು ಟ್ವೀಟ್ ಮಾಡಿದ್ದಾರೆ;
"ಉಪರಾಷ್ಟ್ರಪತಿ ಶ್ರೀ ಜಗದೀಪ್ ಧಂಖರ್ ಜೀ ಅವರನ್ನು ಭೇಟಿ ಮಾಡಿದೆ”
***********
(Release ID: 1851593)
Visitor Counter : 154
Read this release in:
English
,
Urdu
,
Marathi
,
Hindi
,
Bengali
,
Assamese
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam