ಪ್ರಧಾನ ಮಂತ್ರಿಯವರ ಕಛೇರಿ
ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿಯವರು ಶ್ರದ್ಧಾಂಜಲಿ ಸಲ್ಲಿಸಿದರು
Posted On:
14 AUG 2022 9:08AM by PIB Bengaluru
ವಿಭಜನೆಯ ಭೀಕರ ಸಂಸ್ಮರಣಾ ದಿನದ ಅಂಗವಾಗಿ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರದ್ಧಾಂಜಲಿ ಸಲ್ಲಿಸಿದರು.
ಟ್ವೀಟ್‌ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಹೇಳಿದ್ದಾರೆ:
"ಇಂದು, #PartitionHorrorsRemembranceDay ವಿಭಜನೆಯ ಭೀಕರ ಸ್ಮರಣೆಯ ದಿನದಂದು, ವಿಭಜನೆಯ ಸಮಯದಲ್ಲಿ ತಮ್ಮ ಜೀವಗಳನ್ನು ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ನಮ್ಮ ಇತಿಹಾಸದ ಆ ದುರಂತ ಅವಧಿಯಲ್ಲಿ ವಿಭಜನೆಯಿಂದ ಭಾದಿತರಾದ ಎಲ್ಲರ ಸಹನೆ ಮತ್ತು ಧೈರ್ಯವನ್ನು ಪ್ರಶಂಸಿಸುತ್ತೇನೆ."
*********
(Release ID: 1851867)
Visitor Counter : 138
Read this release in:
Tamil
,
English
,
Urdu
,
Hindi
,
Marathi
,
Assamese
,
Bengali
,
Manipuri
,
Punjabi
,
Gujarati
,
Odia
,
Telugu
,
Malayalam