ಪ್ರಧಾನ ಮಂತ್ರಿಯವರ ಕಛೇರಿ
ಸ್ವಾತಂತ್ರ್ಯ ದಿನಾಚರಣೆಯಂದು ಜನತೆಗೆ ಶುಭ ಕೋರಿದ ಪ್ರಧಾನ ಮಂತ್ರಿ
ಪ್ರಕಟಣಾ ದಿನಾಂಕ:
15 AUG 2022 7:10AM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,
"# ಸ್ವಾತಂತ್ರ್ಯ ದಿನ, ದೇಶವಾಸಿಗಳಿಗೆ ಹಾರ್ದಿಕ ಶುಭಾಶಯಗಳು. ಜೈ ಹಿಂದ್!
ಈ ವಿಶೇಷ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್!"
*********
(ಪ್ರಕಟಣೆ ಐ.ಡಿ.: 1851924)
ವಿಸಿಟರ್ ಕೌಂಟರ್ : 237
ಪ್ರಕಟಣೆಯನ್ನು ಇದರಲ್ಲಿ ಓದಿ:
English
,
Urdu
,
Marathi
,
हिन्दी
,
Manipuri
,
Assamese
,
Bengali
,
Punjabi
,
Gujarati
,
Odia
,
Tamil
,
Telugu
,
Malayalam