ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಪಾರ್ಸಿ ಹೊಸ ವರ್ಷದ ಶುಭಾಶಯ ಕೋರಿದ ಪ್ರಧಾನಮಂತ್ರಿ

प्रविष्टि तिथि: 16 AUG 2022 10:13AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಾರ್ಸಿ ಹೊಸ ವರ್ಷದ ಸಂದರ್ಭದಲ್ಲಿ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ,

"ಪಾರ್ಸಿ ಹೊಸ ವರ್ಷದ ಶುಭಾಶಯಗಳು. ಮುಂಬರುವ ವರ್ಷವು ಸಂತೋಷ, ಸಮೃದ್ಧಿ ಮತ್ತು ಉತ್ತಮ ಆರೋಗ್ಯದಿಂದ ತುಂಬಿರಲಿ. ನವ್ರೋಜ್ ಮುಬಾರಕ್!" ಎಂದಿದ್ದಾರೆ.

 

***********


(रिलीज़ आईडी: 1852257) आगंतुक पटल : 221
इस विज्ञप्ति को इन भाषाओं में पढ़ें: English , Urdu , Marathi , हिन्दी , Bengali , Assamese , Manipuri , Punjabi , Gujarati , Odia , Tamil , Telugu , Malayalam