ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿಯವರು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

प्रविष्टि तिथि: 17 AUG 2022 2:32PM by PIB Bengaluru

ಆರೋಗ್ಯ, ಪೋಷಣೆ, ಶಿಕ್ಷಣ ಮತ್ತು ರಫ್ತುಗಳ ನಿಯತಾಂಕಗಳ ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸಂತಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ;

“ಆರೋಗ್ಯ, ಪೋಷಣೆ, ಶಿಕ್ಷಣ ಅಥವಾ ರಫ್ತಿನ ವಿವಿಧ ನಿಯತಾಂಕಗಳಲ್ಲಿ ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಯಶಸ್ಸು ಹರ್ಷದಾಯಕವಾಗಿದೆ. ಅಭಿವೃದ್ಧಿ ಆಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಿಂದಾಗಿ ಲಕ್ಷಗಟ್ಟಲೆ ಜನರ ಜೀವನ ಪರಿವರ್ತನೆಯಾಗುವುದನ್ನು ಕಾಣುತ್ತಿರುವುದು ಸಂತೋಷದಾಯಕವಾಗಿದೆ.”

 

 


 

**************


(रिलीज़ आईडी: 1852612) आगंतुक पटल : 202
इस विज्ञप्ति को इन भाषाओं में पढ़ें: Bengali , English , Urdu , Marathi , हिन्दी , Assamese , Manipuri , Punjabi , Gujarati , Odia , Tamil , Telugu , Malayalam