ಪ್ರಧಾನ ಮಂತ್ರಿಯವರ ಕಛೇರಿ
ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
Posted On:
18 AUG 2022 8:42PM by PIB Bengaluru
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ರಾಷ್ಟ್ರಪತಿ ಶ್ರೀ ರಾಮ್ ನಾಥ್ ಕೋವಿಂದ್ ಮತ್ತು ಅವರ ಕುಟುಂಬದವರನ್ನು ಭೇಟಿಯಾದರು.
ಪ್ರಧಾನಮಂತ್ರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
"ಮಾಜಿ ರಾಷ್ಟ್ರಪತಿ ಕೋವಿಂದ್ ಜಿ ಮತ್ತು ಅವರ ಕುಟುಂಬದೊಂದಿಗೆ ಅದ್ಭುತ ಸಂವಾದ ನಡೆಸಿದೆ” ಎಂದು ಅದರಲ್ಲಿ ಹೇಳಿದ್ದಾರೆ.
************
(Release ID: 1853052)
Visitor Counter : 142
Read this release in:
English
,
Urdu
,
Marathi
,
Hindi
,
Assamese
,
Bengali
,
Manipuri
,
Punjabi
,
Gujarati
,
Tamil
,
Telugu
,
Telugu
,
Malayalam