ಪ್ರಧಾನ ಮಂತ್ರಿಯವರ ಕಛೇರಿ
ಶ್ರೀ ಕುಲ್ ದೀಪ್ ರಾಜ್ ಗುಪ್ತಾ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
Posted On:
18 AUG 2022 10:28PM by PIB Bengaluru
ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ನಾಯಕ ಶ್ರೀ ಕುಲದೀಪ್ ರಾಜ್ ಗುಪ್ತಾ ಅವರ ನಿಧನಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಶ್ರೀ ಕುಲದೀಪ್ ರಾಜ್ ಗುಪ್ತಾ ಅವರು ತಮ್ಮ ಜೀವನವನ್ನು ಜನರ ಕಲ್ಯಾಣ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಮುಡಿಪಾಗಿಟ್ಟವರು ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ:
"जम्मू-कश्मीर के लोकप्रिय भाजपा नेता कुलदीप राज गुप्ता जी के निधन से अत्यंत दुख हुआ है। उन्होंने अपना जीवन जन कल्याण के साथ-साथ समाज के सशक्तिकरण के लिए समर्पित कर दिया। ईश्वर शोक की इस घड़ी में उनके परिजनों और समर्थकों को संबल प्रदान करे। ओम शांति!"
*************
(Release ID: 1853053)
Visitor Counter : 221
Read this release in:
English
,
Urdu
,
Marathi
,
Hindi
,
Manipuri
,
Assamese
,
Bengali
,
Punjabi
,
Gujarati
,
Tamil
,
Telugu
,
Telugu
,
Malayalam