ಪ್ರಧಾನ ಮಂತ್ರಿಯವರ ಕಛೇರಿ
azadi ka amrit mahotsav

ಜನತೆಗೆ ಜನ್ಮಾಷ್ಟಮಿಯ ಶುಭ ಕೋರಿದ ಪ್ರಧಾನಮಂತ್ರಿ 

Posted On: 19 AUG 2022 10:02AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭ ಕೋರಿದ್ದಾರೆ.
ಪ್ರಧಾನಮಂತ್ರಿ ತಮ್ಮ ಟ್ವೀಟ್ ನಲ್ಲಿ ಹೀಗೆ ಹೇಳಿದ್ದಾರೆ. 
“ಎಲ್ಲಾ ದೇಶವಾಸಿಗಳಿಗೆ ಜನ್ಮಾಷ್ಟಮಿಯ ಶುಭ ಸಂದರ್ಭದಲ್ಲಿ ಹಾರ್ದಿಕ ಶುಭಾಶಯಗಳು. ಈ ಭಕ್ತಿ ಮತ್ತು ಉಲ್ಲಾಸದ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ. ಜೈ ಶ್ರೀ ಕೃಷ್ಣ!’’ 

 

 

*******


(Release ID: 1853091) Visitor Counter : 162