ಪ್ರಧಾನ ಮಂತ್ರಿಯವರ ಕಛೇರಿ

ದಿವಂಗತ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಜಯಂತಿಯಂದು ಅವರಿಗೆ ಗೌರವ ಸಲ್ಲಿಸಿದ ಪ್ರಧಾನಿ

Posted On: 20 AUG 2022 9:32AM by PIB Bengaluru

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿವಂಗತ ಪ್ರಧಾನಮಂತ್ರಿ ಶ್ರೀ ರಾಜೀವ್ ಗಾಂಧಿ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿಯವರು, "ನಮ್ಮ ದಿವಂಗತ ಪ್ರಧಾನಿ ಶ್ರೀ ರಾಜೀವ್ ಗಾಂಧಿಯವರಿಗೆ ಅವರ ಜನ್ಮದಿನದಂದು ನಮನಗಳು." ಎಂದು ಹೇಳಿದ್ದಾರೆ.

ನಮ್ಮ ದಿವಂಗತ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರಿಗೆ ಅವರ ಜನ್ಮದಿನದಂದು ನಮನಗಳು. - ನರೇಂದ್ರ ಮೋದಿ (@narendramodi) ಆಗಸ್ಟ್ 20, 2022

*********

 (Release ID: 1853317) Visitor Counter : 156