ಪ್ರಧಾನ ಮಂತ್ರಿಯವರ ಕಛೇರಿ
ಜಪಾನ್ ಪ್ರಧಾನಿ ಗೌರವಾನ್ವಿತ ಫ್ಯೂಮಿಯೊ ಕಿಶಿದಾ ಅವರಿಗೆ ಕೋವಿಡ್-19 ನಿಂದ ತ್ವರಿತವಾಗಿ ಚೇತರಿಸಿಕೊಳ್ಳುವಂತೆ ಹಾರೈಸಿದ ಪ್ರಧಾನಮಂತ್ರಿ
प्रविष्टि तिथि:
21 AUG 2022 5:49PM by PIB Bengaluru
ಕೋವಿಡ್-19 ನಿಂದ ತ್ವರಿತವಾಗಿ ಚೇತರಿಸಿಕೊಳ್ಳುವಂತೆ ಜಪಾನ್ ಪ್ರಧಾನಿ ಗೌರವಾನ್ವಿತ ಫ್ಯೂಮಿಯೊ ಕಿಶಿದಾ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,
“ನನ್ನ ಸ್ನೇಹಿತ ಪ್ರಧಾನಮಂತ್ರಿ ಫುಮಿಯೋ ಕಿಶಿದಾ ಅವರು ಕೋವಿಡ್-19 ನಿಂದ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಹೇಳಿದ್ದಾರೆ.
***
(रिलीज़ आईडी: 1853462)
आगंतुक पटल : 160
इस विज्ञप्ति को इन भाषाओं में पढ़ें:
English
,
Urdu
,
Marathi
,
हिन्दी
,
Assamese
,
Bengali
,
Manipuri
,
Punjabi
,
Gujarati
,
Odia
,
Tamil
,
Telugu
,
Malayalam